ಜುಲೈ 31ರಂದು ಗಂಟಿಗಾನಹಳ್ಳಿ ಸಂದೀಪ್ ಜನ್ಮದಿನಾಚರಣೆ ಕಾರ್ಯಕ್ರಮ
ದೊಡ್ಡಬಳ್ಳಾಪುರ:ಯುವ ಮುಖಂಡ ಉದ್ಯಮಿ ಸಮಾಜ ಸೇವಕರು ಗಂಟಿಗಾನಹಳ್ಳಿ ಸಂದೀಪ್ ರವರ ಜನ್ಮ ದಿನಾಚರಣೆ ಜುಲೈ 31 ಬುಧವಾರದಂದು ನಡೆಯಲಿದ್ದು ಸಂದೀಪ್ ರವರ ಸ್ವಗೃಹದಲ್ಲಿ ಅವರ ಹಿತೈಷಿಗಳು ಅಭಿಮಾನಿ ವರ್ಗ ಹುಟ್ಟು ಹಬ್ಬದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಈ ಸಂದರ್ಭದಲ್ಲಿ ವಿಶೇಷ ಪೂಜೆ ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಬ್ಯಾಗ್ ವಿತರಣೆ ಕಾರ್ಯ ನಡೆಯಲಿದ್ದು ಕಾರ್ಯಕ್ರಮಕ್ಕೆ ದೇವನಹಳ್ಳಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರು ಕರವೇ ಕುಟುಂಬ ಬಳಗ ಸೇರಿದಂತೆ ತಾಲೂಕಿನ ಗಣ್ಯರು ಆಗಮಿಸಿದ್ದಲಿದ್ದಾರೆಂದು ಸಂಘಟಕರು ತಿಳಿಸಿದ್ದಾರೆ