--ಜಾಹೀರಾತು--

ಭಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ಚುನಾವಣೆ.. ಐದು ನಾಮಪತ್ರ ತಿರಸ್ಕೃತ

On: December 11, 2025 7:01 PM
Follow us:
--विज्ञापन यहां--

Whatsapp Channel

Join Now

Telegram Group

Join Now
Spread the love

ಭಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ಚುನಾವಣೆ– ಐದು ನಾಮಪತ್ರ ತಿರಸ್ಕೃತ

ದೊಡ್ಡಬಳ್ಳಾಪುರ:ಭಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ
ಡಿ. 21 ರಂದು ಚುನಾವಣೆ ನಡೆಯಲ್ಲಿದ್ದು ಡಿ 2 ರಿಂದಪ್ರಾರಂಭವಾದ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ಡಿ.9 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಇಲ್ಲಿಯ ವರೆವಿಗೂ ಓಟ್ಟು 82,ನಾಮಪತ್ರ ಸಲ್ಲಿಕೆಯಾಗಿತ್ತು. ಡಿ 10 ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆದಿದ್ದು, ಸಲ್ಲಿಕೆಯಾಗಿದ್ದ ಒಟ್ಟು 82 ನಾಮಪತ್ರಗಳ ಪೈಕಿ 5 ನಾಮಪತ್ರಗಳು ತಿರಸ್ಕೃತವಾಗಿವೆ.
74 ಅಭ್ಯರ್ಥಿಗಳಿಂದ 77 ನಾಮ ಪತ್ರಗಳ ಸಲ್ಲಿಕೆಯಾಗಿ ಕ್ರಮಬದ್ದವಾಗಿವೆ. ಡಿಸೆಂಬರ್ 12 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ಕಣದಲ್ಲಿ ಎಷ್ಟು ಮಂದಿ ಉಳಿಯಲಿದ್ದಾರೆ ಎನ್ನುವುದು ಅಂತಿಮವಾಗಲಿದೆ.

 

Read this too

ಚಿಕ್ಕನಾಯಕನಹಳ್ಳಿ ಹೊನ್ನೆಬಾಗಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ನಾಯಕ ಯುವಕ ಸಂಘದ ನಾಮಫಲಕ ಉದ್ಘಾಟನೆ

ಡಿ. 21 ರೈತ ವಿರೋಧಿ ಕಾಯ್ದೆಗಳನ್ನು ಸರ್ಕಾರ ವಾಪಸ್ ಪಡೆಯುವಂತೆ ರೈತರು ಹಾಗೂ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ

ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕೆ.ಆರ್.ಪೇಟೆಯಲ್ಲಿ ಶ್ರದ್ದಾಂಜಲಿ ಸಭೆ.

ಐ.ಎ.ಎಸ್.ಅಧಿಕಾರಿ ಛಲವಾದಿ ಮಹಾಸಭಾ ಸಂಸ್ಥಾಪಕ ಅಧ್ಯಕ್ಷ ದಿ‌.ಕೆ.ಶಿವರಾಂ ಹುಟ್ಟು ಹಬ್ಬದ ಅಂಗವಾಗಿ ಡಿ.ಪ್ರೇಮಕುಮಾರ್ ಹಾಗೂ ಊಚನಹಳ್ಳಿ ನಟರಾಜ್ ನೇತೃತ್ವದಲ್ಲಿ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣ ಹಂಪಲು ವಿತರಣೆ.

ಕಿಡಿಗೇಡಿಗಳಿಂದ ಮರಗಳ ಮಾರಣ ಹೋಮ

ದೇವನಗುಂದಿ ಗ್ರಾಮ ಪಂಚಾಯಿತಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಕುಂದು ಕೊರತೆ ಸಭೆ ” ನುಡಿದಂತೆ ನಡೆದ ಸರ್ಕಾರ ಕಾಂಗ್ರೆಸ್ ಸರ್ಕಾರ ನೀಡಿದ ಐದು ಪಂಚ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಸಕಾಲಕ್ಕೆ ತಲುಪಿಸಿದೆ – ಬಚ್ಚೇಗೌಡ.