ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆಯಳಂದೂರು:ತಾಲ್ಲೂಕಿನ ಮಲಾರಪಾಳ್ಯ ಗ್ರಾಮದಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ 133ನೇ ಜಯಂತಿ ಆಚರಣೆಯನ್ನು ಗ್ರಾಮದ ಯಜಮಾನರು ಮಹಿಳೆಯರು ಮುಖಂಡರು ಯುವಕರು ಸೇರಿ ಗ್ರಾಮದಲ್ಲಿ ಮಜ್ಜಿಗೆ ಪಾನಕ ನೀಡಿ ಅಂಬೇಡ್ಕರ್ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು
ವರದಿ ಆರ್ ಉಮೇಶ್ ಮಲಾರಪಾಳ್ಯ