ನಿವೃತ್ತ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸೌಭಾಗ್ಯಮ್ಮ ಅವರಿಗೆ ಹಾಡೋನಹಳ್ಳಿ ಪಂಚಾಯ್ತಿ ವತಿಯಿಂದ ಬೀಳ್ಕೊಡುಗೆ

ದೊಡ್ಡಬಳ್ಳಾಪುರ:ತೂಬಗೆರೆ ಹೋಬಳಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಬಿ.ಸೌಭಾಗ್ಯಮ್ಮನವರು ಸೇವೆಯಿಂದ ನಿವೃತ್ತಿ ಹೊಂದಿದ್ದು ಅವರಿಗೆ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳ ಪುರುಷೋತ್ತಮ ಸನ್ಮಾಸಿದರು,

ಈ ಸಂದರ್ಭದವಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಅಪ್ಪಯ್ಯಣ್ಣ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗರಾಜ್.ಮುದ್ದುಕೃಪ್ಣಪ್ಪ, ಹಾಗು ಪಂಚಾಯಿತಿಯ ಸದಸ್ಯರು ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು