ಹಮಾಮ್ ಗ್ರಾಮದಲ್ಲಿ ನೂತನ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕಿನ ಹಮಾಮ್ ಗ್ರಾಮದಲ್ಲಿ ಶುದ್ದ ಕುಡಿಯುವ ನೀರಿನ ಘಟಕದ ಯಂತ್ರವನ್ನು ದುರಸ್ತಿಗೊಳಿಸಿ ಸಾರ್ವಜನಿಕರ ಅನುಕೂಲಕ್ಕೆ ಅನುವು ಮಾಡಿಕೊಡಲಾಯಿತು.
ಈ ಸಂದರ್ಭದಲ್ಲಿ ಪಂಚಾಯತಿ ಸದಸ್ಯರಾದ ಪ್ರಕಾಶ,ಬಾಲರಾಜು ಮತ್ತು ಮುಖಂಡರಾದ ತಿಮ್ಮರಾಜಪ್ಪ ,ನಂಜಪ್ಪ ಸೇರಿದಂತೆ ಹಲವಾರು ಗ್ರಾಮಸ್ಥರು ಉಪಸ್ಥಿತರಿದ್ದರು.