ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಜಿ. ಪಿ ಸೋಮಶೇಖರ್ ಗೆಲುವು

ಯಳಂದೂರು:ತಾಲ್ಲೂಕಿನ ಗೌಡಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಸಾಲಗಾರರಲ್ಲದ ಕ್ಷೇತ್ರದಿಂದ ಸ್ಪರ್ಧಿಸಿ 314 ಮತಗಳನ್ನು ಪಡೆದು ಭರ್ಜರಿ ಜಯಗಳಿಸಿದ ಜಿ ಪಿ ಸೋಮಶೇಖರ್ ರವರನ್ನು ಗ್ರಾಮಸ್ಥರು ಗೌರವಿಸಿ ಸನ್ಮಾನಿಸಿದರು

ವರದಿ ಆರ್ ಉಮೇಶ್ ಮಲಾರಪಾಳ್ಯ