ಧಾರ್ಮಿಕ ದತ್ತಿ ಇಲಾಖೆಯಿಂದ ಆಗಮ ಶಾಸ್ತ್ರ ಪ್ರಮಾಣ ಪತ್ರ ಪಡೆದ ಸುಬ್ಬ ಕೃಷ್ಣ ಶಾಸ್ತ್ರಿಯವರಿಗೆ ಸನ್ಮಾನ
ದೊಡ್ಡಬಳ್ಳಾಪುರ:ತಾಲೂಕಿನ,ತೂಬಗೆರೆ ಹೋಬಳಿಯ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಶ್ರೀ ಘಾಟಿ ಸುಬ್ರಮಣ್ಯ ಸ್ವಾಮಿ ದೇವಾಲಯದ ಸದರಿ ಅರ್ಚಕರಿಗೆ ಸರ್ಕಾರದ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ದತ್ತಿ ಇಲಾಖೆ
ಕರ್ನಾಟಕ ಸರ್ಕಾರ ವತಿಯಿಂದ ಆಗಮ ಶಾಸ್ತ್ರ ಪ್ರಮಾಣ ಪತ್ರ ಪಡೆದಿರುವ ಸದರಿ ಅರ್ಚಕ ಎಸ್ಎನ್ ಸುಬ್ಬಕೃಷ್ಣ ಶಾಸ್ತ್ರಿ ರವರಿಗೆ ದೇವಾಲಯದ ಪ್ರಾಧಿಕಾರದ ಕಾರ್ಯದರ್ಶಿ ಪಿ. ದಿನೇಶ್ ರವರಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ದೇವಾಲಯದ ನಂಜಪ್ಪ ವೆಂಕಟೇಶ ಹಾಗು ಸಿಬ್ಬಂದಿ ವರ್ಗ ಹಾಜರಿದ್ದರು.