ಹಳೆ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ
ತುಮಕೂರು:ಬುಗುಡನಹಳ್ಳಿ ಶ್ರೀ ಭೈರವೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಗ್ರಾಮದಲ್ಲಿ ಹಳೆ ವಿದ್ಯಾರ್ಥಿಗಳಿಂದ ಗುರು ವಂದನಾ ಕಾರ್ಯಕ್ರಮ ಏರ್ಪಡಿಸಲಾಯಿತು
ತುಮಕೂರಿನ ಬುಗುಡನಹಳ್ಳಿ ಗ್ರಾಮದಲ್ಲಿ 45 ವರ್ಷಗಳ ಇಂದಿನ ಶಾಲೆಯಾಗಿದ್ದು ಸುಮಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿರುವ ಶಾಲೆಯ ವಿದ್ಯಾರ್ಥಿಗಳು
ಇಂದು ಹಿರಿಯ ಗುರುಗಳಿಗೆ ಗುರುವಂದನಾ ಕಾರ್ಯಕ್ರಮವನ್ನು ಏರ್ಪಡಿಸಿದ್ದರು ಈ ಗುರುವಂದನ ಕಾರ್ಯಕ್ರಮಕ್ಕೆ ಶ್ರೀ ಭೈರವೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಗುರು ಹಿರಿಯರು ಭಾಗಿಯಾಗಿದ್ದರು
ಹಾಗೂ ಇದೇ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಗುರುಗಳು ಈ 30 ವರ್ಷದ ವಿದ್ಯಾರ್ಥಿಗಳನ್ನು ನೋಡಿ ನಮಗೆ ತುಂಬಾ ಸಂತಸ ತಂದಿದೆ ಎಂದು ಸಂತೋಷ ವ್ಯಕ್ತಪಡಿಸಿದರು
ಹಾಗೂ ಈ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಹಾಗೂ ಗ್ರಾಮದ ಹಿರಿಯರು ಭಾಗಿಯಾಗಿದ್ದರು