ಮೈಸೂರು ದಸರಾ ಮಹೋತ್ಸವ 2023 ಸ್ತಬ್ಧ ಚಿತ್ರಗಳ ಪ್ರದರ್ಶನದಲ್ಲಿ ಚಾಮರಾಜನಗರಕ್ಕೆ ತೃತೀಯ ಸ್ಥಾನ ದೊರಕಿರುವುದು ಹೆಮ್ಮೆಯ ವಿಷಯವಾಗಿದೆ. ದಸರಾ ಮಹೋತ್ಸವ 2023 ಜಂಬೂ ಸವಾರಿ ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರ ಆಕರ್ಷಣೀಯ ಮೆರವಣಿಗೆಯಲ್ಲಿ ಎಲ್ಲಾ ಜಿಲ್ಲೆಗಳ […]
ವಾಲ್ಮೀಕಿ ಅವರು ರಾಮಾಯಣದ ಮೂಲಕ ಸಾಮಾಜಿಕ ಮೌಲ್ಯಗಳನ್ನು ಕಟ್ಟಿಕೊಟ್ಟಿದ್ದಾರೆ-ಉಪ ವಿಭಾಗಾದಿಕಾರಿ ಶ್ರೀನಿವಾಸ್.
ದೊಡ್ಡಬಳ್ಳಾಪುರ:ರಾಮಾಯಣ ಮಹಾಕಾವ್ಯ ಬರೆದ ಆದಿ ಕವಿ ವಾಲ್ಮೀಕಿ ಅವರು ತಮ್ಮ ಕಾವ್ಯದಲ್ಲಿ ಕೌಟುಂಬಿಕ, ಸಾಮಾಜಿಕ ಮೌಲ್ಯಗಳನ್ನು 24 ಸಾವಿರ ಶ್ಲೋಕಗಳ ಮೂಲಕ ಕಟ್ಟಿಕೊಟ್ಟಿದ್ದಾರೆ ಎಂದು ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಹೇಳಿದರು. ನಗರದ ಡಾ.ರಾಜ್‌ಕುಮಾರ್ ಕಲಾ […]
ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ರಾಜೇಶ್ ರವರಿಗೆ ಸನ್ಮಾನ
ಯಳಂದೂರು:- ತಾಲ್ಲೋಕಿನ ಸಮಾಜ ಕಲ್ಯಾಣ ಅಧಿಕಾರಿಗಳಾದ ರಾಜೇಶ್ ರವರಿಗೆ ತಾಲ್ಲೋಕಿನ ದೀಕ್ಷಾ ಭೂಮಿ ಯಾತ್ರಾರ್ತಿಗಳು ಸನ್ಮಾನವನ್ನು ಮಾಡಿದರು. ಕರ್ನಾಟಕ ಸರ್ಕಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಹಾರಾಷ್ಟ್ರದ ನಾಗ್ಪುರದಲ್ಲಿ ಇರುವಂತಹ ಡಾ. ಬಿಆರ್ ಅಂಬೇಡ್ಕರ್ […]
ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ; 12 ಜನರ ಸಾವು
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಸಮೀಪ ಭೀಕರ ಅಪಘಾತದಲ್ಲಿ, ಸ್ಥಳದಲ್ಲೇ 12 ಜನ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಚಿತ್ರಾವತಿ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಈ ಅಪಘಾತವಾಗಿದ್ದು, ನಿಂತಿದ್ದ ಸಿಮೆಂಟ್ […]
ಸಮಸ್ಯೆ ಬಗೆಹರಿಸದವರು ಅಯೋಗ್ಯರಷ್ಟೇ ಅಲ್ಲ ಮುಟ್ಟಾಳರು..
ದೊಡ್ಡಬಳ್ಳಾಪುರ:ಅ.19ರಂದು ನಗರಸಭೆಯಲ್ಲಿ ಶಾಸಕ ಧೀರಜ್ ಮುನಿರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕರ ಕುಂದು-ಕೊರತೆ ಸಭೆಯಲ್ಲಿ ನಗರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಅದೆಷ್ಟು ‘ಅಯೋಗ್ಯರು’ ಎಂದು ಪರಿಸರವಾದಿ ಗಿರೀಶ್ ಅವರು ಹೇಳಿದ್ದರು. ಗಿರೀಶ್ ಮಾತಿಗೆ ಕೆರಳಿದ […]
ಸಂಕಷ್ಟದ ಸಮಯದಲ್ಲಿ ನೇಕಾರರಿಗೆ ಉಚಿತ ವಿದ್ಯುತ್ ನೇಕಾರ ಯೋಜನೆ ಸ್ವಾಗತಾರ್ಹ ಬಿ.ಜಿ. ಹೇಮಂತ್ ರಾಜ್.
ದೊಡ್ಡಬಳ್ಳಾಪುರ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಂಕಷ್ಟದಲ್ಲಿರುವ ನೇಕಾರರಿಗೆ 10 ಹೆಚ್ ಪಿ ವರೆಗೆ ಉಚಿತ ವಿದ್ಯುತ್ ನೀಡುವ ನೇಕಾರ ಯೋಜನೆ ಜಾರಿ ಮಾಡಿರುವುದು ಸ್ವಾಗತರ್ಹ ಎಂದು ಕರ್ನಾಟಕ ರಾಜ್ಯ ನೇಕಾರ ಮಹಾಮಂಡಲದ ಪ್ರದಾನ […]
ನಕಲಿ ವಿದ್ಯುತ್ ಗುತ್ತಿಗೆದಾರರ ಬಗ್ಗೆ ಎಚ್ಚರ ಶಿವಶಂಕರ್.
ನಕಲಿ ವಿದ್ಯುತ್ ಗುತ್ತಿಗೆದಾರರ ಬಗ್ಗೆ ಎಚ್ಚರ… ಶಿವಶಂಕರ್ ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಕಲಿ ಗುತ್ತಿಗೆದಾರರು ಹೆಚ್ಚಾಗಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇಂತಹವರ ಬಗ್ಗೆ ಸಾರ್ವಜನಿಕರು ಎಚ್ಚರ ದಿಂದ ಇರಬೇಕೆಂದು ವಿದ್ಯುತ್ ಗುತ್ತಿಗೆ ದಾರ ರ ಸಂಘದ […]
ದೊಡ್ಡಬಳ್ಳಾಪುರದಲ್ಲಿ ಮೊದಲಬಾರಿಗೆ ಮಹಿಷೋತ್ಸವ ಆಚರಣೆ.
ದೊಡ್ಡಬಳ್ಳಾಪುರ:ಅಕ್ಟೋಬರ್ 22ರಂದು ನಗರದಲ್ಲಿ ಮಹಿಷ ಉತ್ಸವ ಆಚರಣೆ ಮಾಡಲಾಗುವುದು ಎಂದು ದಲಿತ ವಿಮೋಚನಾ ಸೇನೆಯ ರಾಜ್ಯಾಧ್ಯಕ್ಷ ಮಾ.ಮುನಿರಾಜು ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ತಾಲ್ಲೂಕು ಮಹಿಷ ಉತ್ಸವ […]
ಮಹಿಳಾ ದಸರಾದಲ್ಲಿ ನಾನಾ ಸ್ಪರ್ಧೆ : ಸಂಭ್ರಮದಿಂದ ಪಾಲ್ಗೊಂಡ ಮಹಿಳೆಯರು.
ಮಹಿಳಾ ದಸರಾದಲ್ಲಿ ನಾನಾ ಸ್ಪರ್ಧೆ : ಸಂಭ್ರಮದಿಂದ ಪಾಲ್ಗೊಂಡ ಮಹಿಳೆಯರು. ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ಇಂದು ನಗರದಲ್ಲಿ ನಡೆದ ಮಹಿಳಾ ದಸರಾದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡು ದಸರಾದ ಸಂಭ್ರಮವನ್ನು […]
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 37 ನೇ ರಾಜ್ಯ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ.
37 ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ಸ್ಮರಣಸಂಚಿಕೆ ಬಿಡುಗಡೆ. ವಿಜಯಪುರ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕಳೆದ ಫೆ. 4 ಮತ್ತು 5 ರಂದು […]