ಠಾಣೆಗೆ ಬಂದಿದ್ದ ವಕೀಲರನ್ನು ಲಾಕಪ್ ನಲ್ಲಿರಿಸಿ ಕರ್ತವ್ಯ ಲೋಪವೆಸಗಿದ ರಾಜಾನುಕುಂಟೆ ಠಾಣೆಯ ಇಬ್ಬರು ಸಿಬ್ಬಂದಿಗಳು ಸಸ್ಪೆಂಡ್. ಕಾನ್ಸ್‌ಟೇಬಲ್ ಕಿರಣ್, ಮೋಹನ್ ಕುಮಾರ್ ಸಸ್ಪೆಂಡ್ ಆದ ಸಿಬ್ಬಂದಿಗಳು ಶಾನುಬೋಗನ ಹಳ್ಳಿ ಜಾಗದ ವಿಚಾರಕ್ಕೆ ದಾಖಲಾಗಿದ್ದ ಪ್ರಕರಣ. […]
ಮೆಟ್ಟಿಲು ರೈಲಿಂಗ್ ಕಾಮಗಾರಿಗೆ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎ,ಆರ್ ಕೃಷ್ಣಮೂರ್ತಿ ಚಾಲನೆ.
ಯಳಂದೂರು ತಾಲ್ಲೂಕಿನ ಬಿಳಿಗಿರಿ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಹಾದು ಹೋಗುವ ರಸ್ತೆಯ ಮೆಟ್ಟಿಲು ರೈಲಿಂಗ್ ಕಾಮಗಾರಿಗೆ ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಆರ್ ಕೃಷ್ಣ ಮೂರ್ತಿ ರವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿ […]
ಸಾರ್ವಜನಿಕರ ಕೆಲಸ ಮಾಡದ ಅಧಿಕಾರಿಗಳ ಬೆವರಿಳಿಸಿದ ಶಾಸಕ ಎ.ಆರ್ ಕೃಷ್ಣಮೂರ್ತಿ.
ಸಾರ್ವಜನಿಕರ ಕೆಲಸ ಮಾಡದ ಅಧಿಕಾರಿಗಳ ಬೆವರಿಳಿಸಿದ ಶಾಸಕ ಎ.ಆರ್ ಕೃಷ್ಣಮೂರ್ತಿ: ಯಳಂದೂರು ಪಟ್ಟಣ ಪಂಚಾಯಿತಿಯಲ್ಲಿಂದು ಸಾಮಾನ್ಯ ಸಭೆಯು ನಡೆದಿದ್ದು ಸಭೆಯಲ್ಲಿ ಭಾಗವಹಿಸಿದ್ದ ಶಾಸಕ ಎ.ಆರ್ ಕೃಷ್ಣಮೂರ್ತಿ ಯವರು. ಸಾರ್ವಜನಿಕರ ಕೆಲಸಕಾರ್ಯಗಳು ತ್ವರಿತವಾಗಿ ಆಗಬೇಕು ಯಾವುದೇ […]
ರಸ್ತೆ ಇಕ್ಕಲುಗಳಲ್ಲಿನ ಅನಧಿಕೃತವಾಗಿ ನಿರ್ಮಿಸಿದ್ದ ಗೂಡಂಗಡಿಗಳ ತೆರುವು ವಿರುದ್ದ ನಗರಸಭೆ ಮುತ್ತಿಗೆಗೆ ಸಜ್ಜಾದ ಬೀದಿ ಬದಿ ವ್ಯಾಪಾರಿಗಳು.
ದೊಡ್ಡಬಳ್ಳಾಪುರ: ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಗೂಡಂಗಡಿಗಳನ್ನು ಏಕಾಏಕಿ ತೆರವು ಮಾಡಿದ ನಗರಸಭೆ ವಿರುದ್ಧ ಬೀದಿ ಬದಿ ವ್ಯಾಪಾರಿಗಳು ಹೋರಾಟಕ್ಕೆ ಸಜ್ಜಾಗಿದ್ದಾರೆ. ಗುರುವಾರ ನಗರದ ಪ್ರವಾಸಿ ಮಂದಿರದಲ್ಲಿ ಸಭೆ ಸೇರಿದ ಬೀದಿಬದಿ ವ್ಯಾಪಾರಿಗಳು ಮುಂದಿನ […]
ತಮಿಳು ನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹ, ರಸ್ತೆ ತಡೆದು ಪ್ರತಿಭಟನೆ
ದೊಡ್ಡಬಳ್ಳಾಪುರ:ಮುಂಗಾರು ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲ ಆವರಿಸಿದೆ. ಕೆರೆ, ಕುಂಟೆ, ಅಣೆಕಟ್ಟುಗಳಲ್ಲಿ ನೀರಿಲ್ಲದೇ ಬತ್ತಿಹೋಗಿ ಕುಡಿಯುವ ನೀರಿಲ್ಲದೇ ತತ್ತರಿಸುತ್ತಿದೆ, ರಕ್ತ ಕೊಟ್ಟರೂ ಕಾವೇರಿ ನೀರು ಬಿಡುವುದಿಲ್ಲ ಎಂದು ಕರ್ನಾಟಕ ರಾಜರತ್ನ ರಕ್ಷಣಾ ವೇದಿಕೆ ಕಾರ್ಯಾಧ್ಯಕ್ಷ […]
ಎಸ್ ಎಸ್ ಘಾಟಿ ವಿ ಎಸ್ ಎಸ್ ಎನ್ ಅದ್ಯಕ್ಷರು-ಉಪಾದ್ಯಕ್ಷರ ಆಯ್ಕೆ
ವಿಎಸ್‌ಎಸ್‌ಎನ್ ನೂತನ ಅಧ್ಯಕ್ಷರಾಗಿ ಜಗನ್ನಾಥ್, ಉಪಾಧ್ಯಕ್ಷರಾಗಿ ನರಸಮ್ಮ ಅವಿರೋಧ ಆಯ್ಕೆ ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್ ಎಸ್ ಘಾಟಿ ವ್ಯವಸಾಯ ಸೇವಾ ಸಹಕಾರ ಸಂಘ ನಿಯಮಿತ ದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆ, ಸಂಘದ ಕಚೇರಿಯಲ್ಲಿ […]
ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್
ಬೆಂಗಳೂರು: ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಶುಭ ಸುದ್ದಿ ಸಿಕ್ಕಿದ್ದು, 14,600 ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಮಾದ್ಯಮಗಳ ಜೊತೆ ಮಾತನಾಡಿದ ಬಿಎಂಪಿ ಆಯುಕ್ತ […]
ಕ್ರಿಕೆಟಿಗ ಕೆ ಎಲ್ ರಾಹುಲ್ ಘಾಟಿ ಸುಬ್ರಮಣ್ಯ ಬೇಟಿ
ದೊಡ್ಡಬಳ್ಳಾಪುರ: ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್.ರಾಹುಲ್ ದಂಪತಿ ಶನಿವಾರ ಇಲ್ಲಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು. ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಹಿನ್ನೆಲೆಯಲ್ಲಿ […]
ಗಿಡ ನೆಟ್ಟು ವನ ಮಹೋತ್ಸವ ಅಭಿಯಾನಕ್ಕೆ ಶಾಸಕ ಎ ಆರ್ ಕೃಷ್ಣಮೂರ್ತಿ ಚಾಲನೆ
ಗಿಡನೆಟ್ಟು ವನಮಹೋತ್ಸವ ಅಭಿಯಾನಕ್ಕೆ ಶಾಸಕ ಎ.ಆರ್ ಕೃಷ್ಣಮೂರ್ತಿ ಚಾಲನೆ . ಯಳಂದೂರು: ಪಟ್ಟಣದಲ್ಲಿರುವ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಗಿಡನೆಟ್ಟು ನೀರೆರೆದು ವನಮಹೋತ್ಸವ ಅಭಿಯಾನಕ್ಕೆ ಶಾಸಕ ಎ.ಆರ್ ಕೃಷ್ಣಮೂರ್ತಿಯವರು ಚಾಲನೆ ನೀಡಿದರು. ತಾಲೂಕು ಸರ್ಕಾರಿ […]
ಮಲೆ ಮಹದೇಶ್ವರ ಸ್ವಾಮಿ ಬೆಟ್ಟದ ದೇವಾಲಯದ ಹುಂಡಿ ಎಣಿಕೆ
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಮಲೆಮಹದೇಶ್ವರ ಸ್ವಾಮಿ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು ಭಕ್ತರು ಕಾಣಿಕೆ ನೀಡಿರುವ ವಿವರ.