ದೊಡ್ಡಬಳ್ಳಾಪುರದಲ್ಲಿ ಮತ್ತೊಂದು ಚಿರತೆ ಸೆರೆ. ದೊಡ್ಡಬಳ್ಳಾಪುರ: ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ, ಗ್ರಾಮಸ್ಥರ ನಿದ್ದೆ ಕೆಡಿಸಿದ್ದ ಚಿರತೆ ಬೋನಿಗೆ ಬಿದ್ದಿದೆ. ಇದರಿಂದ ತಾಲೂಕಿನ ಸೂಲುಕುಂಟೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ತಾಲೂಕಿನ ಸಾಸಲು ಗ್ರಾಮಪಂಚಾಯಿತಿ […]
*ಮೊಬೈಲ್ ಕಳ್ಳರ ಬಂಧನ : 4.20 ಲಕ್ಷ ಮೌಲ್ಯದ ಮೊಬೈಲ್ ವಶಕ್ಕೆ ಪಡೆದ ದೊಡ್ಡಬಳ್ಳಾಪುರ ಪೊಲೀಸ್*
ಮೊಬೈಲ್ ಕಳ್ಳರ ಬಂಧನ : 4.20 ಲಕ್ಷ ಮೌಲ್ಯದ ಮೊಬೈಲ್ ವಶಕ್ಕೆ ಪಡೆದ ದೊಡ್ಡಬಳ್ಳಾಪುರ ಪೊಲೀಸ್. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸರು ಆರೋಪಿಗಳಾದ ಆಕಾಶ್, ಪ್ರವೀಣ್, ಹನುಮಂತರನ್ನು ದಸ್ತಗಿರಿ ಮಾಡಿಕೊಂಡು ಆರೋಪಿಗಳನ್ನು ಹೆಚ್ಚಿನ ವಿಚಾರಣೆ ಒಳಪಡಿಸಿ […]
ವಿವಿಧ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು ಮತಯಾಚನೆ.
ವಿವಿಧ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು ಮತಯಾಚನೆ. ಯಳಂದೂರು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಗ್ರಾಮಗಳಾದ ಯರಗಂಬಳ್ಳಿ,ಗುಂಬಳ್ಳಿ, ಗೂಳಿಪುರ,ಅಂಬಳೆ, ಕೆಂಪನಪುರ ಹಾಗೂ ವಿವಿಧ ಗ್ರಾಮಗಳಲ್ಲಿ ಬಿರುಸಿನ ಮತಯಾಚನೆ ಮಾಡಿದರು ಬಿಜೆಪಿ ತಾಲ್ಲೂಕು […]
ವೈಜ್ಞಾನಿಕ ಪರಿಹಾರ ಕೊಡದ ಹೊರತು ರೈತರು ಭೂಮಿ ಕೊಡಬೇಡಿ –ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಕರೆ…!
ವೈಜ್ಞಾನಿಕ ಪರಿಹಾರ ಕೊಡದ ಹೊರತು ರೈತರು ಭೂಮಿ ಕೊಡಬೇಡಿ –ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಕರೆ…! ದೊಡ್ಡಬಳ್ಳಾಪುರ: KIADB ಸೇರಿದಂತೆ ಯಾವುದೇ ಯೋಜನೆಗಳಿಗೆ ಸ್ವಾಧೀನಪಡಿಸಿಕೊಳ್ಳುವ ಭೂಮಿಗೆ ನ್ಯಾಯಯುತ, ವೈಜ್ಞಾನಿಕ ಪರಿಹಾರ ಕೊಡದ […]
ಉನ್ನತ ಹುದ್ದೆಗಳ ಗುರಿ ಸಾಧನೆಗೆ ಪರಿಶ್ರಮ ಮುಖ್ಯ : ಜಿಲ್ಲಾಧಿಕಾರಿ ಶಿಲ್ಪಾ ನಾಗ್
ಉನ್ನತ ಹುದ್ದೆಗಳ ಗುರಿ ಸಾಧನೆಗೆ ಪರಿಶ್ರಮ ಮುಖ್ಯ : ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಚಾಮರಾಜನಗರ:ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಪಡೆಯಲು ಓದಿನಲ್ಲಿ ಶ್ರದ್ಧೆ, ಪರಿಶ್ರಮ, ತಾಳ್ಮೆ ಹಾಗೂ ಅತ್ಮವಿಶ್ವಾಸ ಹೊಂದಿರಬೇಕು. ಆಗಮಾತ್ರ ತಾವು ಇತರೆ ವಿದ್ಯಾರ್ಥಿಗಳಿಗೆ […]
ಮಹಿಳೆಯರ ಬಗ್ಗೆ ಅವಹೇಳನಕಾರಿ ಪದ ಪ್ರಯೋಗ : ದೊಡ್ಡಬಳ್ಳಾಪುರ ಕಾಂಗ್ರೆಸ್ ಮಹಿಳಾ ಘಟಕದಿಂದ ಗೋ ಬ್ಯಾಕ್ ಕುಮಾರಸ್ವಾಮಿ ಘೋಷಣೆ
ಮಹಿಳೆಯರ ಬಗ್ಗೆ ಅವಹೇಳನಕಾರಿ ಪದ ಪ್ರಯೋಗ : ದೊಡ್ಡಬಳ್ಳಾಪುರ ಕಾಂಗ್ರೆಸ್ ಮಹಿಳಾ ಘಟಕದಿಂದ ಗೋ ಬ್ಯಾಕ್ ಕುಮಾರಸ್ವಾಮಿ ಘೋಷಣೆ. ದೊಡ್ಡಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರವಾಗಿ ಪ್ರಚಾರಕ್ಕೆಂದು ಕುಮಾರಸ್ವಾಮಿಯವರು […]
ದೊಡ್ಡಬಳ್ಳಾಪುರ-ಹಮಾಮ್ ಗ್ರಾಮದಲ್ಲಿ ಡಾಕ್ಟರ್ ಬಿ ಅರ್ ಅಂಬೇಡ್ಕರ್ ರವರ 133ನೇ ಜಯಂತಿ ಆಚರಣೆ
ದೊಡ್ಡಬಳ್ಳಾಪುರ-ಹಮಾಮ್ ಗ್ರಾಮದಲ್ಲಿ ಡಾಕ್ಟರ್ ಬಿ ಅರ್ ಅಂಬೇಡ್ಕರ್ ರವರ 133ನೇ ಜಯಂತಿ ಆಚರಣೆ ದೊಡ್ಬಳ್ಳಾಪುರ ತಾಲೂಕಿನ ಹಮಾಮ್ ಗ್ರಾಮದಲ್ಲಿ ದಲಿತ ಒಕ್ಕೂಟ ಸಮಿತಿಯಿಂದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಯುವಕರ ಬಳಗ 133 ಜಯಂತಿ […]
ಭರ್ಜರಿ ಪ್ರಚಾರ ಮಾಡುತ್ತಿರುವ ಶಾಸಕ ಎ.ಆರ್ ಕೃಷ್ಣಮೂರ್ತಿ.
ಭರ್ಜರಿ ಪ್ರಚಾರ ಮಾಡುತ್ತಿರುವ ಶಾಸಕ ಎ.ಆರ್ ಕೃಷ್ಣಮೂರ್ತಿ. ಯಳಂದೂರು: ಚಾಮರಾಜನಗರ ಲೋಕಸಭಾ ಚುನಾವಣೆಯ ಕಾಂಗ್ರೇಸ್ ಪಕ್ಷದ ಆಭ್ಯರ್ಥಿ ಸುನೀಲ್ ಬೋಸ್ ಪರ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್ ಕೃಷ್ಣಮೂರ್ತಿರವರು ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದಲ್ಲಿ […]
ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ
ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆಯಳಂದೂರು:ತಾಲ್ಲೂಕಿನ ಮಲಾರಪಾಳ್ಯ ಗ್ರಾಮದಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ 133ನೇ ಜಯಂತಿ ಆಚರಣೆಯನ್ನು ಗ್ರಾಮದ ಯಜಮಾನರು ಮಹಿಳೆಯರು ಮುಖಂಡರು ಯುವಕರು ಸೇರಿ ಗ್ರಾಮದಲ್ಲಿ […]
ಯಳಂದೂರು : ಪಟ್ಟಣದಲ್ಲಿ ವಿವಿಧ ಇಲಾಖೆಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು
ಯಳಂದೂರು : ಪಟ್ಟಣದಲ್ಲಿ ವಿವಿಧ ಇಲಾಖೆಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು ಪಟ್ಟಣದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಶಾಸಕ ಎ.ಆರ್ ಕೃಷ್ಣಮೂರ್ತಿರವರು ಮಾಲಾರ್ಪಣೆ ಮಾಡಿದರು, ತಾಲೂಕು ಸಮಾಜ ಕಲ್ಯಾಣ […]