ದೊಡ್ಡಬಳ್ಳಾಪುರ ತಾಲ್ಲೋಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ.

ದೊಡ್ಡಬಳ್ಳಾಪುರ ತಾಲ್ಲೋಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ. ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಸಮಾಜಕಲ್ಯಾಣ ಇಲಾಖೆ ವತಿಯಿಂದ ತಾಲೂಕಿನ ಆರೂಢಿ ಗ್ರಾಮ ಪಂಚಾಯಿತಿ, ಸಾಸಲು ಗ್ರಾಮ ಪಂಚಾಯಿತಿ, […]