ಮೋದಿ ಮೋದಿ ಎನ್ನುವ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದು ಒಳ್ಳೆಯ ಲಕ್ಷಣವಲ್ಲ: ಸುಧೀಂದ್ರ ಕುಲಕರ್ಣಿ

ಮೋದಿ ಮೋದಿ ಎನ್ನುವ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದು ಒಳ್ಳೆಯ ಲಕ್ಷಣವಲ್ಲ: ಸುಧೀಂದ್ರ ಕುಲಕರ್ಣಿ ಬೆಂಗಳೂರು: ಏಕಚಕ್ರಾಧಿಪತ್ಯದ ನಾಯಕತ್ವದಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗುತ್ತದೆಯೇ ಹೊರತು, ಪೂರಕವಾಗುವುದಿಲ್ಲ ಎಂದು ಹಿರಿಯ ಪತ್ರಕರ್ತ ಸಾಮಾಜಿಕ ಚಿಂತಕ ಸುಧೀಂದ್ರ ಕುಲಕರ್ಣಿ ಎಚ್ಚರಿಸಿದರು. […]