ಸರ್ಕಾರ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ನಿರ್ಲಕ್ಷ್ಯ ಸಲ್ಲದು–ಸಚಿವ ಕೆ.ಹೆಚ್.ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ:ಸರ್ಕಾರಿ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ಅಧಿಕಾರಿಗಳು ಕಟ್ಟುನಿಟ್ಟಾಗಿ ಕೆಲಸ ಮಾಡಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು […]