ಗೂಡ್ಸ್ ಲಾರಿ ಹಾಗೂ ಕಾರಿನ ನಡುವೆ ಅಪಘಾತ

ಗೂಡ್ಸ್ ಲಾರಿ ಹಾಗೂ ಕಾರಿನ ನಡುವೆ ಅಪಘಾತ ಕಾರು ಜಖಂ ದೊಡ್ಡಬಳ್ಳಾಪುರ:ಗೂಡ್ಸ್ ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿರುವ ಘಟನೆ ಇಂದು ಸಂಜೆ ಸುಮಾರು 7:20ರಲ್ಲಿ ತಾಲೂಕಿನ ಹೊರವಲಯದ ನಾಗದೇನಹಳ್ಳಿ ಬಳಿ ನಡೆದಿದೆ. […]