ಯು ಜಿ ಡಿ ಸಮಸ್ಯೆ ಬಗೆಹರಿಸಲು ನಗರಸಭೆ ಮುಂದೆ ಪ್ರತಿಭಟನೆ.

ಯು ಜಿ ಡಿ ಸಮಸ್ಯೆ ಬಗೆಹರಿಸಲು ನಗರಸಭೆ ಮುಂದೆ ಪ್ರತಿಭಟನೆ. ದೊಡ್ಡಬಳ್ಳಾಪುರ :ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಚಂದ್ರಮೌಳೇಶ್ವರ ಲೇಔಟ್ ನ ಸಾರ್ವಜನಿಕರು ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿದರು.ಕಳೆದ 2020ನೇ ಇಸವಿಯಿಂದ […]

ದೊಡ್ಡಬಳ್ಳಾಪುರ ತಾಲ್ಲೋಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಚಂದ್ರಶೇಖರ್. ಡಿ ಅವಿರೋಧ ಆಯ್ಕೆ

ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಅಧ್ಯಕ್ಷರಾಗಿ ಚಂದ್ರಶೇಖರ್.ಡಿ.ಉಪ್ಪಾರ್ ಅವಿರೋಧ ಆಯ್ಕೆ. ದೊಡ್ಡಬಳ್ಳಾಪುರ : ಪತ್ರಕರ್ತರ ಕಷ್ಟಗಳಿಗೆ ಸದಾ ಸ್ಪಂದಿಸುವ, ನೊಂದ ಪತ್ರಕರ್ತರ ಬೆಂಬಲವಾಗಿ ನಿಂತು ಶಕ್ತಿ ತುಂಬುವ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕಕ್ಕೆ […]

ಪೂರ್ವ ಮುಂಗಾರು ಮಳೆ ಆರಂಭ ಜನಜಾನುವಾರು ಹಾನಿ ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ–ಶಿಲ್ಪಾನಾಗ್

ಪೂರ್ವ ಮುಂಗಾರು ಮಳೆ ಆರಂಭ : ಜನ-ಜಾನುವಾರು ಹಾನಿ ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ ಚಾಮರಾಜನಗರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ಜಿಲ್ಲೆಯ ಬರ ಪರಿಸ್ಥಿತಿ […]

ಬಂಡೀಪುರದಲ್ಲಿ ಆನೆ ಗಣತಿ ಕಾರ್ಯ ಆರಂಭ

ಬಂಡೀಪುರದಲ್ಲಿ ಆನೆ ಗಣತಿ ಕಾರ್ಯ ಆರಂಭ ಗುಂಡ್ಲುಪೇಟೆ: ಇಂದಿನಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಮೂರು ದಿನಗಳ ಆನೆಗಳ ಗಣತಿ ಕಾರ್ಯ ಆರಂಭ ಇತ್ತೀಚೆಗೆ ಮಳೆಬಿದ್ದು ಹಸಿರಿನಿಂದ ಕೂಡಿರುವ ಅರಣ್ಯದಲ್ಲಿ ಆನೆಗಳ ಗಣತಿ ಕಾರ್ಯ ಕಷ್ಟಕರವಾಗಿದ್ದರೂ […]

ವಿ ಶ್ರೀನಿವಾಸ್ ಪ್ರಸಾದ್ ರವರ ಸ್ಮರಣಾರ್ಥ ನುಡಿನಮನ ಕಾರ್ಯಕ್ರಮ

ವಿ ಶ್ರೀನಿವಾಸ್ ಪ್ರಸಾದ್ ರವರ ಸ್ಮರಣಾರ್ಥ ನುಡಿನಮನ ಕಾರ್ಯಕ್ರಮ ಯಳಂದೂರು: ಪಟ್ಟಣದ ಡಾಕ್ಟರ್ ಬಿ‌ ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಹಿರಿಯ ನಾಯಕರಾದ ವಿ.ಶ್ರೀನಿವಾಸಪ್ರಸಾದ್ ಅವರ ಹಿತೈಷಿಗಳು ಹಾಗೂ ಅಭಿಮಾನಿಗಳ ಒಕ್ಕೂಟದ ಬಂಧುಗಳು […]

ಮೀನುಗಳ ಮರಣ ಹೋಮ, ಮಳೆ ನೀರಿನೊಂದಿಗೆ ಹರಿದು ಬಂದ ಕೈಗಾರಿಕೆಗಳ ವಿಷಕಾರಿ ನೀರು

ಮೀನುಗಳ ಮರಣ ಹೋಮ, ಮಳೆ ನೀರಿನೊಂದಿಗೆ ಹರಿದು ಬಂದ ಕೈಗಾರಿಕೆಗಳ ವಿಷಕಾರಿ ನೀರು ದೊಡ್ಡಬಳ್ಳಾಪುರ : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಚಿಕ್ಕತುಮಕೂರು ಕೆರೆಗೆ ನೀರು ಹರಿದು ಬಂದಿದೆ, ಕೈಗಾರಿಕೆಗಳ ತ್ಯಾಜ್ಯ ನೀರು […]

ರಾಗಿ ಹುಲ್ಲಿನ ಬಣವೆಗೆ ಬೆಂಕಿ : ₹1ಲಕ್ಷ ಮೌಲ್ಯದ ಮೇವು ಭಸ್ಮ

ರಾಗಿ ಹುಲ್ಲಿನ ಬಣವೆಗೆ ಬೆಂಕಿ : ₹1ಲಕ್ಷ ಮೌಲ್ಯದ ಮೇವು ಭಸ್ಮ ದೊಡ್ಡಬಳ್ಳಾಪುರ: ರಾಗಿ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ಬಿದ್ದು‌ ಲಕ್ಷಾಂತರ ರೂಪಾಯಿ‌ ಮೌಲ್ಯದ ಮೇವು ಭಸ್ಮವಾದ ಘಟನೆ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ […]

ಹೇಮಂತಗೌಡ ಹತ್ಯೆ ಪ್ರಕರಣ — ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು..!

ಹೇಮಂತಗೌಡ ಹತ್ಯೆ ಪ್ರಕರಣ– ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು…! ದೊಡ್ಡಬಳ್ಳಾಪುರ:ಇತ್ತೀಚೆಗೆ ನಡೆದ ಹೇಮಂತ್ ಗೌಡ ಕೊಲೆ ಪ್ರಕರಣದ ಎ2 ಆರೋಪಿಯಾದ ರೌಡಿಶೀಟರ್ ಶ್ರೀನಿವಾಸ್ ಎಂಬಾತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಘಟನೆ […]

*ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ: ಸಿಎಂ ಸಿದ್ಧರಾಮಯ್ಯಗೆ ಕೆಯುಡಬ್ಲ್ಯುಜೆ ಅಭಿನಂದನೆ*

*ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ: ಸಿಎಂ ಸಿದ್ಧರಾಮಯ್ಯಗೆ ಕೆಯುಡಬ್ಲ್ಯುಜೆ ಅಭಿನಂದನೆ* ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹು ದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ […]

ಕೈಕೊಟ್ಟ ಇನ್ಸ್ಟಾಗ್ರಾಂ ಪ್ರೀತಿ ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ

ಕೈಕೊಟ್ಟ ಇನ್ಸ್ಟಾಗ್ರಾಂ ಪ್ರೀತಿ ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ ದೊಡ್ಡಬಳ್ಳಾಪುರ: ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿಯೊಂದಿಗೆ ಪ್ರೀತಿಯಲ್ಲಿ ಬಿದ್ದ ಯುವಕ, ಯುವತಿ ಕೈ ಕೊಟ್ಟ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೊಡಿಗೇಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ […]