ವಸತಿ ಶಾಲೆಗಳ ನೌಕರರ ಸಂಘದಿಂದ ತುಮಕೂರು ಜಿಲ್ಲಾ ಘಟಕದಿಂದ ಜಾಥಾ ತುಮಕೂರು: ಸಮಾಜ ಕಲ್ಯಾಣ ಇಲಾಖೆಯ ಅಧೀನದ ಕ್ರೈಸ್ಟ್ ವಸತಿ ಶಾಲೆಗಳ ಕಾಯಂ ಶಿಕ್ಷಕರು ನೌಕರರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದು. ವಿವಿಧ ಬೇಡಿಕೆಗಳನ್ನು ಈಡೇರಿಸುವ […]
ಸರ್ಕಾರಿ ಕಾಲೇಜಿನ ಸಹ ಶಿಕ್ಷಕರ ವಯೋನಿವೃತ್ತಿ
ಸರ್ಕಾರಿ ಕಾಲೇಜಿನ ಸಹ ಶಿಕ್ಷಕರ ವಯೋನಿವೃತ್ತಿ ತಿಪಟೂರು: ದಿನಾಂಕ 31/05/2025ರಂದು ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ)ರಿಂದ ಸಹಶಿಕ್ಷಕ ವೃತ್ತಿ ಯಿಂದ ವಯೋನಿವೃತ್ತಿ ಹೊಂದಿದ್ದು, ಇವರಿಗೆ ಉಪಪ್ರಾಂಶುಪಾಲರಾದ ಶ್ರೀ ಎಂ. […]
ವಯೋನಿವೃತ್ತಿ ಹೊಂದಿದ ಕಾರ್ಯಪಾಲಕ ಅಭಿಯಂತರ ಮಹೇಶ್ ಗೆ ಆತ್ಮೀಯ ಬೀಳ್ಕೊಡುಗೆ
ವಯೋನಿವೃತ್ತಿ ಹೊಂದಿದ ಕಾರ್ಯಪಾಲಕ ಅಭಿಯಂತರ ಮಹೇಶ್ ಗೆ ಆತ್ಮೀಯ ಬೀಳ್ಕೊಡುಗೆ ಚಾಮರಾಜನಗರ: ನಗರದ ಲೋಕೋಪಯೋಗಿ ಇಲಾಖೆಯಲ್ಲಿ ಕಾರ್ಯಪಾಲಕ ಅಭಿಯಂತರಾಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ ಎಸ್.ಪಿ. ಮಹೇಶ್ ಅವರಿಗೆ ಇಲಾಖೆ ವತಿಯಿಂದ ಆತ್ಮೀಯವಾಗಿ […]
ಸೆಸ್ಕ್ ಸಹಾಯಕ ತಿಮ್ಮರಾಜುಗೆ ಆತ್ಮೀಯ ಬೀಳ್ಕೊಡುಗೆ
ಸೆಸ್ಕ್ ಸಹಾಯಕ ತಿಮ್ಮರಾಜುಗೆ ಆತ್ಮೀಯ ಬೀಳ್ಕೊಡುಗೆ ಚಾಮರಾಜನಗರ: ನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಉಪ ವಿಭಾಗ ಕಚೇರಿಯಲ್ಲಿ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ ತಿಮ್ಮರಾಜು ಅವರಿಗೆ ಕಚೇರಿ […]
ತಿಗಳ ಕ್ಷತ್ರಿಯ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭ
ತಿಗಳ ಕ್ಷತ್ರಿಯ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭ ದೊಡ್ಡಬಳ್ಳಾಪುರ:ಸಮಾಜ ದಲ್ಲಿನ ಸಂಘಗಳನ್ನು ಸರಿಯಾದ ಮಾರ್ಗದಲ್ಲಿ ನಡೆಸಿಕೊಂಡು ಹೋದಾಗ ಮಾತ್ರ ಪರಿಪೂರ್ಣತೆ ಸಿಗುತ್ತದೆ. ಸಂಘದ ಜೊತೆ ಸಮುದಾಯದ ಪ್ರತಿಯೊಬ್ಬರು ಒಡನಾಟವನ್ನಿಟ್ಟು ಕೊಂಡು ಬೆಳಸಬೇಕು ಎಂದು ತಿಪಟೂರಿನ […]
ವಿಜ್ಞಾನಿಗಳ ನಡೆ ರೈತರ ಕಡೆ ಅಭಿಯಾನ
ವಿಜ್ಞಾನಿಗಳ ನಡೆ ರೈತರ ಕಡೆ ಅಭಿಯಾನ ದೊಡ್ಡಬಳ್ಳಾಪುರ:ತಾಲ್ಲೂಕಿನ,ತೂಬಗೆರೆ ಹೋಬಳಿ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮುಂಗಾರಿಗೆ ಕೃಷಿ ಸಿದ್ಧತೆಯನ್ನು ಮಾಡಿಕೊಳ್ಳಲು ರೈತರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಭಾರತ ಸರ್ಕಾರದ ನಿರ್ದೇಶನದ ಮೇರೆಗೆ […]
ಸಾರ್ವಜನಿಕವಾಗಿ ಲಾಂಗ್ ಹಿಡಿದು ಹಫ್ತಾ ವಸೂಲಿಗೆ ಹೋದವರ ಮೇಲೆ ದಾಖಲಾಯಿತು ಎಫ್.ಐ.ಆರ್
ಸಾರ್ವಜನಿಕವಾಗಿ ಲಾಂಗ್ ಹಿಡಿದು ಹಫ್ತಾ ವಸೂಲಿಗೆ ಹೋದವರ ಮೇಲೆ ದಾಖಲಾಯಿತು ಎಫ್.ಐ.ಆರ್ ತುಮಕೂರು:ಊಟ ಮುಗಿಸಿ ಮನೆಯಿಂದ ಹೊರಗೆ ಕುಳಿತಿದ್ದ ವ್ಯಕ್ತಿಯ ಮೇಲೆ ಪುಂಡರು ಲಾಂಗ್ ಹಿಡಿದು ಸಾರ್ವಜನಿಕವಾಗಿ ಓಡಾಡುತ್ತಾ ವ್ಯಾಪಾರಿಯ ಮೇಲೆ ಲಾಂಗ್ ಬೀಸಿದ್ದು […]
ಹಿರಿಯ ಕವಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಅವರಿಗೆ ನುಡಿನಮನ ಸಲ್ಲಿಸಿದ ಕ.ಸಾ.ಪ
ಹಿರಿಯ ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ ಅವರಿಗೆ ನುಡಿನಮನ ಸಲ್ಲಿಸಿದ ಕನ್ನಡ ಸಾಹಿತ್ಯ ಪರಿಷತ್ತು ದೊಡ್ಡಬಳ್ಳಾಪುರ:ಕನ್ನಡ ಸುಗಮಸಂಗೀತಕ್ಕೆ ಅತ್ಯುತ್ತಮ ಭಾವಗೀತೆಗಳನ್ನು,ನೀಡಿದವರುಕವಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಆಗಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ […]
ತಂಬಾಕು ಸೇವನೆಯಿಂದಾಗುವ ದುಶ್ಪರಿಣಾಮಗಳ ಬಗ್ಗೆ ಜಾಗೃತಿ
ತಂಬಾಕು ಸೇವನೆಯಿಂದಾಗುವ ದುಶ್ಪರಿಣಾಮಗಳ ಬಗ್ಗೆ ಜಾಗೃತಿ ದೊಡ್ಡಬಳ್ಳಾಪುರ:ತಂಬಾಕು ಮಾರಣಾಂತಿಕ ಸೇವನೆ ಯಿಂದಾಗುವ ಕಾಯಿಲೆಗಳಿಗೆ ಮುಕ್ತಾಯ ಹಾಡಲು ಜಾಗೃತಿ ಮೂಡ ಬೇಕಾದ ಅಗತ್ಯವಿದ್ದು, ತಂಬಾಕು ಮುಕ್ತ ಸಮಾಜದ ನಿರ್ಮಾಣ ವಾಗಬೇಕಿದೆ ಎಂದು ವೈದ್ಯಾ ಧಿಕಾರಿ […]