--ಜಾಹೀರಾತು--

ಭಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ಚುನಾವಣೆ.. 33ನಾಮ ಪಾತ್ರಗಳು ಸಲ್ಲಿಕೆ

On: December 8, 2025 8:35 PM
Follow us:
--विज्ञापन यहां--

Whatsapp Channel

Join Now

Telegram Group

Join Now
Spread the love

ಭಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ಚುನಾವಣೆ.. 33ನಾಮ ಪಾತ್ರಗಳು ಸಲ್ಲಿಕೆ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ 19 ವಾರ್ಡುಗಳಿವೆ. 1ರಿಂದ 10ನೇ ವಾರ್ಡ್‌ವರೆಗೆ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಮಪತ್ರ ಸಲ್ಲಿಸಲು ಹಾಗೂ 11 ರಿಂದ 19 ನೇ ವಾರ್ಡ್‌ವರೆಗೆ ಅಂಬೇಡ್ಕರ್ ಭವನದಲ್ಲಿ ನಾಮಪತ್ರ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.

ಡಿ.9 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ. ಡಿ.10 ನಾಮಪತ್ರಗಳನ್ನು ಪರಿಶೀಲನೆ. ಡಿ. 12 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರರುತ್ತದೆ.