ಅಹಿಂದ ಯುವ ಘಟಕದ ರಾಜ್ಯಾಧ್ಯಕ್ಷರಾಗಿ ಎಂ.ಮಹೇಶ್ ಹಳೇಪುರ ಆಯ್ಕೆ
ಚಾಮರಾಜನಗರ: ಅಹಿಂದ ಯುವ ಘಟಕದ ರಾಜ್ಯಾಧ್ಯಕ್ಷರಾಗಿ ಎಂ ಮಹೇಶ್ ಹಳೇಪುರ ಅವರನ್ನು ಅಹಿಂದ ಘಟಕದ ರಾಜ್ಯಾಧ್ಯಕ್ಷರಾದ ಪ್ರಭುಲಿಂಗ ದೊಡ್ಡಿಣಿ ಅವರು ನೇಮಕ ಮಾಡಿ ಆದೇಶ ಪತ್ರ ವಿತರಣೆ ಮಾಡಿದ್ದಾರೆ. ಎಂ.ಮಹೇಶ್ ಹಳೇಪುರ ಅವರು ಕುರುಬರ ಸಂಘದ ತಾಲೂಕು ಅಧ್ಯಕ್ಷರಾದ ಎಸ್.ಪಿ.ಕೆ ಉಮೇಶ್ ಅವರ ಆಪ್ತರಾಗಿದ್ದಾರೆ. ಇದೆ ವೇಳೆ ರಾಜ್ಯ ಘಟಕದ ಯುವ ಅಧ್ಯಕ್ಷರಾಗಿ ಆಯ್ಕೆಯಾಗಲು ಸಹಕರಿಸಿದ ಎಲ್ಲಾ ಜಿಲ್ಲಾ ಅಹಿಂದ ಘಟಕದ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದರು
ವರದಿ: ಆರ್ ಉಮೇಶ್ ಮಲಾರಪಾಳ್ಯ





